ಜುಲೈ 1ರಿಂದ ಗೃಹ ಜ್ಯೋತಿ (Gruha Jyothi Scheme) ಮನೆ-ಮನೆ ಪರಿಶೀಲನೆ: ಮೀಟರ್ ರೀಡರ್ ಬರುವಾಗ ಈ 6 ದಾಖಲೆಗಳು ನಿಮ್ಮ ಕೈಯಲ್ಲೇ ಇರಲಿ!
ನೀವು ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಅತ್ಯಂತ ಪ್ರಮುಖ ಸುದ್ದಿಯಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ (Gruha Jyothi Scheme) ಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಇಂದಿನಿಂದ (ಜುಲೈ 1) ಅಧಿಕೃತವಾಗಿ ಆರಂಭವಾಗುತ್ತಿದೆ. ಯೋಜನೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆದು, ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಸೌಲಭ್ಯ ಸಿಗುವಂತೆ…















