Kaiwara Tatayya Jayanti : ರಾಜಕೀಯ ಮತ್ತು ದ್ವೇಷ ಮರೆತು ಸಮುದಾಯದ ಏಳಿಗೆಗೆ ಶ್ರಮಿಸಿ: ಎನ್. ಸಂಪಂಗಿ ಕರೆ
“ಬಲಿಜ ಸಮುದಾಯಕ್ಕೆ ಸುದೀರ್ಘವಾದ ಇತಿಹಾಸವಿದೆ. ಆದರೆ ಇಂದು ರಾಜಕೀಯ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳಿಂದ ಸಮುದಾಯದ ಅಭಿವೃದ್ಧಿ ಕುಂಠಿತವಾಗುತ್ತಿದೆ. ಇದನ್ನು ಬಿಟ್ಟು ನಾವೆಲ್ಲರೂ ಒಂದಾಗಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು,” ಎಂದು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎನ್. ಸಂಪಂಗಿ ಅವರು ಆಶಯ ವ್ಯಕ್ತಪಡಿಸಿದರು. ಚಿಕ್ಕಬಳ್ಳಾಫುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ (Kaiwara Tatayya Jayanti) ಕೈವಾರ ತಾತಯ್ಯನವರ ಜಯಂತಿ…










