ಒಡಿಶಾ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ಮತ್ತು ರಾಜ್ಯದಿಂದ ಸಚಿವ ಸಂತೋಷ್ ಲಾಡ್ ಅವರನ್ನು ಒಡಿಶಾಗೆ ಕಳಿಸಿರುವುದು ಸೂಕ್ತ ಬೆಳವಣಿಗೆ
‘ಈ ದಿನ’ ಸಂಪಾದಕೀಯ | ಒಡಿಶಾ ರೈಲು ಅಪಘಾತ; ಪರಿಹಾರಕ್ಕೆ ಪರಮ ಆದ್ಯತೆಯಿರಲಿ
ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿಯವರ ಭೇಟಿ ಮತ್ತು ರಾಜ್ಯದ ಪ್ರಯಾಣಿಕರಿಗೆ ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿಕೊಟ್ಟಿರುವುದು ಸೂಕ್ತ ಬೆಳವಣಿಗೆ. ವಿಪತ್ತುಗಳನ್ನು ಎದುರಿಸಲು ಇಂತಹ ಸಂಘಟಿತ ಪ್ರಯತ್ನ ಅತ್ಯವಶ್ಯ
















