ಕ್ಯಾನ್ಸರ್ ಗೆದ್ದಿರುವ ಶಿವಣ್ಣ: ಡಬಲ್ ಪವರ್ನೊಂದಿಗೆ ಬರುತ್ತೇನೆ ಅಂದ ನಟ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ. ಜತೆಗೆ ಕ್ಯಾನ್ಸರ್ನಿಂದ ಮುಕ್ತರಾಗಿರುವ ಕುರಿತು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅಮೆರಿಕದಿಂದಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ಶಿವಣ್ಣ ದಂಪತಿ ರವಾನಿಸಿದ್ದಾರೆ. ಗೀತಾ ಶಿವರಾಜ್ಕುಮಾರ್ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ…


















